Kannada Quotes for Life, Humorous quotes

Kannada Quotes For Life In Kannada Font

This page Contains Kannada quotes for life,Kannada Humouros quotes, Kannada quotes by famous personalities....
  1. ಬುಧಿವಂತರಾದವರು ಹಿಂಜರಿಯದೆ ಹತ್ತಿರ ಹೋಗಿ ಆಪ್ತನಾದವನು ಸೇರಬೆಕು-(Buddhivantanadhavanu Hinjariyade Hattira Hogi Aptanadhavanu Serabeku)- Intelligent people should not hesitate to go forword and Mingle
  2. ಕೆಟ್ಟದ್ದನು ನುಡಿವವರನ್ನು ಉಪಾಯವಾಗಿ ತೊರೆಯುವುದು ವಿವೇಕ
  3. ದುರಳರೊಂದಿಗೆ ಸ್ನೇಹವನ್ನು ಬಿಡು , ಉತ್ತಮರ ಹಿತವಾದಗಳನ್ನು ನೆನಪಿನಲ್ಲಿಟ್ಟುಕೊಂಡಿರು
  4. ವಿದ್ಯೆಗಿಂತ ಬೇರೆ ಐಶ್ವರ್ಯವಿಲ್ಲ , ನಿರ್ಮಲ ಸ್ವಭಾವಕಿಂತ ಬೇರೆ ತೀರ್ಥ ಸ್ನಾನವಿಲ್ಲ
  5. ನುಡಿದಂತೆ ನಡೆದುಕೊಳ್ಳದವನು ಶ್ರೇಷ್ಠನಾಗಲು ಸಾಧ್ಯವೆ ಇಲ್ಲ
  6. ಶ್ರದ್ಧೆಯೆ ಯೆಶಸ್ಸಿನ ಕೀಲಿ ಕೈ
  7. ಆದರ್ಶಗಳಿಗಾಗಿ ಬದುಕುವ ಬದುಕು ಒಂದು ತಪಸ್ಸೇ ಸರಿ
  8. ಪ್ರತಿಭೆ , ಶ್ರಮ ಮತ್ತು ಸ್ವಲ್ಪ ಅದೃಷ್ಟ ಇವುಗಳ ಮಿಶ್ರಣವೇ ಯೆಶಸ್ಸು.
  9. ಸಂಸ್ಕೃತಿಯೇ ಮಾನವನ ಮಹಾಗುರು
  10. ಜೀವನದ ಹಾದಿಯಲ್ಲಿ ಕಷ್ಟಗಳೆಂಬ ಉಬ್ಬುಗಳಿದ್ದರೂ ಸುಖವೆಂಬ ಇಳಿಜಾರುಗಳೂ ಇರುತ್ತವೆ
  11. ಧೈರ್ಯಶಾಲಿಗೆ ಮಾತ್ರ ವಿಜಯಲಕ್ಶ್ಮಿ ಒಲೆಯುತ್ತಾಳೆ , ಹೇಡಿಗಳಿಗಲ್ಲ
  12. ಹುಲಿಗೆ ಹುಲ್ಲು ತಿನ್ನುವುದನ್ನು ಕಲಿಸಬಹುದು , ಮುರ್ಖನಿಗೆ ನೀತಿಯನ್ನು ಕಲಿಸುವುದು ಕಷ್ಟ ಸಾಧ್ಯ
  13. ಪ್ರಚಂಡ ಆತ್ಮವಿಶ್ವಾಸ ನಮ್ಮನ್ನು ಸಮುದ್ರದ ಚಂಡಮಾರುತದಿಂದಲೂ ಫಾರಾಗಿಸಬಲ್ಲದು
  14. ನೀವು ಹುಟ್ಟುವಾಗ ಏನನ್ನೂ ತರುವುದಿಲ್ಲವಾದುದರಿಂದ ನಂತರ ಪಡೆದಿದ್ದೆಲ್ಲ ಲಾಭವೇ
  15. ಸೋಲು ಎಂಬುದು ಮತ್ತೊಮ್ಮೆ ಹೆಚ್ಚು ಚೈತನ್ಯದಿಂದ ಯತ್ನಿಸಲು ನೀಡಲ್ಪಡುವ ಒಂದು ಅವಕಾಶ
  16. ಮೂರ್ಖನ ಹೃದಯ ಅವನ ನಾಲಿಗೆಯಲ್ಲಿರುತ್ತದೆ , ವಿವೇಕಿಯ ನಾಲಿಗೆ ಅವನ ಹೃದಯದಲ್ಲಿರುತ್ತದೆ 


The above given kannada Quotes are collected in quote books of kannada and some of them by famous persons...

No comments

Powered by Blogger.